Saturday, June 6, 2026
Homeತಾಜಾ ಸುದ್ದಿಸರ್ಜಾ ಕುಟುಂಬಕ್ಕೆ ರಾಜಕುಮಾರಿಯ ಆಗಮನ; ಹೆಣ್ಣುಮಗುವಿನ ತಾಯಿಯಾದ ಪ್ರೇರಣಾ ಸರ್ಜಾ

ಸರ್ಜಾ ಕುಟುಂಬಕ್ಕೆ ರಾಜಕುಮಾರಿಯ ಆಗಮನ; ಹೆಣ್ಣುಮಗುವಿನ ತಾಯಿಯಾದ ಪ್ರೇರಣಾ ಸರ್ಜಾ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಅವರು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. . ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರನ್ನು ಹೆರಿಗೆ ಸಲುವಾಗಿ, ಕೆಆರ್ ರಸ್ತೆಯಲ್ಲಿರೋ ಅಕ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇಂದು ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟ ಧ್ರುವ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಹಜ ಹೆರಿಯಾಗಿದೆ ಅಂಥ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಬಾಲ್ಯದ ಸ್ನೇಹಿತರಾದ ಧ್ರುವ ಸರ್ಜಾ ಮತ್ತು ಪ್ರೇರಣಾ ಅವರು ಡಿಸೆಂಬರ್ 2018 ರಲ್ಲಿ ವಿವಾಹವಾದರು.

- Advertisement -

Latest News

error: Content is protected !!