Tuesday, July 1, 2025
Homeಕರಾವಳಿಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

spot_img
- Advertisement -
- Advertisement -

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ನಿವಾಸಿ ಅವಿವಾಹಿತೆ ವಿಜಯಾ(43) ಎಂಬವರು ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಜ್ವರಕ್ಕೆ ಇವರು ಸ್ಥಳೀಯವಾಗಿ ಔಷಧಿ ಮಾಡಿದ್ದು, ಗುಣಮುಖರಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!