Thursday, June 4, 2026
Homeಕರಾವಳಿಉಡುಪಿಶಿರ್ವ: ಪಿಕಪ್‌ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವು

ಶಿರ್ವ: ಪಿಕಪ್‌ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವು

- Advertisement -
- Advertisement -

ಶಿರ್ವ: ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶಿರ್ವದ ಮುಖ್ಯ ರಸ್ತೆಯ ಸ್ಯಾರ್ಮ ನೇತುವೆ ಬಳಿ ನಿನ್ನೆ ರಾತ್ರಿ ನಡೆದಿದೆ.

ಎವುಜಿನ್ ಬ್ರಿಟ್ಟೋ (50) ಮೃತಪಟ್ಟ ವ್ಯಕ್ತಿ. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಎವುಜಿನ್‌ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸೇರಿಸಲಾಯ್ತಾದ್ರೂ, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!