Friday, April 19, 2024
Homeಕರಾವಳಿಕಾಸರಗೋಡು; ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಶವವಾಗಿ ಪತ್ತೆ

ಕಾಸರಗೋಡು; ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಶವವಾಗಿ ಪತ್ತೆ

spot_img
- Advertisement -
- Advertisement -

ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿಯೊಂದು ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ
ಕಾಸರಗೋಡಿನಲ್ಲಿ ನಡೆದಿದೆ.

ಇಲ್ಲಿನ ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತ ದುರ್ದೈವಿಗಳು.

ಇವರಿಬ್ಬರೂ ಜನವರಿ 7 ರಿಂದ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್ ನಲ್ಲಿ  ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!