Wednesday, June 17, 2026
Homeಕೊಡಗುಕೊಡಗು: ತಿಂಡಿ ಮಾಡಲ್ಲ ಎಂದಿದ್ದಕ್ಕೆ ಅತ್ತೆಯನ್ನು ಕೊಂದ ಸೊಸೆ ಅರೆಸ್ಟ್

ಕೊಡಗು: ತಿಂಡಿ ಮಾಡಲ್ಲ ಎಂದಿದ್ದಕ್ಕೆ ಅತ್ತೆಯನ್ನು ಕೊಂದ ಸೊಸೆ ಅರೆಸ್ಟ್

- Advertisement -
- Advertisement -

ಕೊಡಗು: ತಿಂಡಿ ಮಾಡಲ್ಲ ಎಂದಿದ್ದಕ್ಕೆ ಅತ್ತೆಯನ್ನೇ ಕೊಂದ ಸೊಸೆಯನ್ನು ಅರೆಸ್ಟ್ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡಿನಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಅವರನ್ನು ಕೊಲೆಯಾದ ಅತ್ತೆ.  ಬಿಂದು (26) ಕೊಲೆ ಮಾಡಿದ ಸೊಸೆ.  ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -

Latest News

error: Content is protected !!