Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

ಬೆಳ್ತಂಗಡಿ : ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

- Advertisement -
- Advertisement -

ಬೆಳ್ತಂಗಡಿ : ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ದಿನಕರ್ ತೂಗುದೀಪ ಮತ್ತು ಅವರ ಪತ್ನಿ ಮಾನಸ ದಿನಕರ್ ಜೂ.20 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಸದಸ್ಯರಾದ ಲೋಕೇಶ್ವರಿ ವಿನಯಚಂದ್ರ ವಳಂಬ್ರ ಮತ್ತು ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಶ್ರೀನಿವಾಸ್ ಕೆ.ವಿ. ಉಪಸ್ಥಿತರಿದ್ದರು.

- Advertisement -

Latest News

error: Content is protected !!