Monday, April 29, 2024
Homeಕರಾವಳಿನಾಳೆ ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ನಾಳೆ ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

spot_img
- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜೂ.11ರಂದು(ನಾಳೆ) ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಳೆ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ.

ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30ಕ್ಕೆ ಬಿಜೈಯಲ್ಲಿರುವ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3ಕ್ಕೆ ದ.ಕ.ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನೆ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!