Monday, June 15, 2026
Homeಕರಾವಳಿಮಂಗಳೂರು: ಕುಖ್ಯಾತ ಐಸಿಸ್ ನಂಟು ಆರೋಪದಲ್ಲಿ ಮಾಜಿ ಶಾಸಕ ಇದಿನಬ್ಬರ ಮೊಮ್ಮಗಳಾದ ದೀಪ್ತಿ ಮರಿಯಂ...

ಮಂಗಳೂರು: ಕುಖ್ಯಾತ ಐಸಿಸ್ ನಂಟು ಆರೋಪದಲ್ಲಿ ಮಾಜಿ ಶಾಸಕ ಇದಿನಬ್ಬರ ಮೊಮ್ಮಗಳಾದ ದೀಪ್ತಿ ಮರಿಯಂ ಬಂಧಿಸಿದ NIA

- Advertisement -
- Advertisement -

ಮಂಗಳೂರು: ಐಸಿಸ್ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಉಳ್ಳಾಲದ ಮಾಜಿ ಶಾಸಕ ದಿ ಬಿ.ಎಂ ಇದಿನಬ್ಬ ಅವರ ಮೊಮ್ಮಗನ ಪತ್ನಿ ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಎನ್ ಐಎ ಅಧಿಕಾರಿಗಳು ಉಲ್ಲಾಳದ ನಿವಾಸಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಾಷಾ ಅವರ ಮಗ ಅನಾಸ್ ಅಬ್ದುಲ್ ರಹಮಾನ್ ರ ಪತ್ನಿಯಾಗಿದ್ದಾರೆ. 20201ರ ಆಗಸ್ಟ್ 4ರಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಅಮ್ಮರ್ ಅಬ್ದುಲ್ ರನ್ನು ಬಂಧಿಸಿದ್ದರು.

- Advertisement -

Latest News

error: Content is protected !!