- Advertisement -
![]()
- Advertisement -
ವಿಟ್ಲ: ತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಮೇಲ್ವಿಚಾರಕರ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಅಭ್ಯರ್ಥಿಗಳನ್ನ ನೇರ ಸಂದರ್ಶನಕ್ಕೆ ಕರೆಯಲಾಗಿದೆ.
ಬಿ.ಕಾಮ್ / ಪಿಯುಸಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನ ಇರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಎಂ/ಎಸ್ ಪಿ. ಜನಾರ್ದನ ಪೈ, ವಿಟ್ಲ, ಸಂಪರ್ಕ: 9448472207
- Advertisement -


