Monday, May 20, 2024
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿ ಮುಡಿಗೇರಿದ ಪ್ರತಿಷ್ಥಿತ 'ಲೀಜನ್‌ ಆಫ್‌ ಮೆರಿಟ್‌' ಪ್ರಶಸ್ತಿ !..

ಪ್ರಧಾನಿ ನರೇಂದ್ರ ಮೋದಿ ಮುಡಿಗೇರಿದ ಪ್ರತಿಷ್ಥಿತ ‘ಲೀಜನ್‌ ಆಫ್‌ ಮೆರಿಟ್‌’ ಪ್ರಶಸ್ತಿ !..

spot_img
- Advertisement -
- Advertisement -

ವಾಷಿಂಗ್ಟನ್‌: ಅಮೆರಿಕದ ಪ್ರತಿಷ್ಥಿತ ‘ಲೀಜನ್‌ ಆಫ್‌ ಮೆರಿಟ್‌’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಅಮೆರಿಕದಲ್ಲಿನ ಭಾರತದ ರಾಯಭಾರಿ ತರನ್‌ಜಿತ್ ಸಿಂಗ್‌ ಸಂಧು ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮವು ಶ್ವೇತಭವನದಲ್ಲಿ ನಡೆದಿತ್ತು.ಪ್ರಶಸ್ತಿಯನ್ನು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರಿಯಾನ್‌ ಪ್ರದಾನ ಮಾಡಿದರು.ಮೋದಿಯವರು ಭಾರತವನ್ನು ಜಾಗತಿಕ ಶಕ್ತಿಯಾಗಿ ರೂಪಿಸುವಲ್ಲಿ ಹಾಗೂ ಅಮೆರಿಕದೊಂದಿಗಿನ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರದರ್ಶಿಸಿದ ನಾಯಕತ್ವ ಗುಣಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

- Advertisement -
spot_img

Latest News

error: Content is protected !!