Wednesday, June 26, 2024
Homeತಾಜಾ ಸುದ್ದಿಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸೀಮೆಎಣ್ಣೆ ವಿತರಣೆ-ಕರ್ನಾಟಕ ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನಿರ್ದೇಶನ

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸೀಮೆಎಣ್ಣೆ ವಿತರಣೆ-ಕರ್ನಾಟಕ ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನಿರ್ದೇಶನ

spot_img
- Advertisement -
- Advertisement -

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕ ಇಲ್ಲದಿದ್ದರೆ ಸೀಮೆಎಣ್ಣೆ ವಿತರಣೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಹಿಂದೆ ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಅನೌಪಚಾರಿಕ ಪಡಿತರ ಪ್ರದೇಶಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ ಪ್ರದೇಶಗಳಲ್ಲಿ ಪಡಿತರ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸಿ ಸೀಮೆಎಣ್ಣೆ ಮುಕ್ತ ಪ್ರದೇಶಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಸರ್ಕಾರ ಹೇಳಿತ್ತು. ಆದರೆ ವಕೀಲ ಎಸ್. ಚಂದ್ರಶೇಖರಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಈ ತೀರ್ಪನ್ನು ನೀಡಿದ್ದಾರೆ.

- Advertisement -
spot_img

Latest News

error: Content is protected !!