Saturday, May 4, 2024
Homeಕರಾವಳಿಪೊಳಲಿ: ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಣೆ!

ಪೊಳಲಿ: ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಣೆ!

spot_img
- Advertisement -
- Advertisement -

ಬಂಟ್ವಾಳ: ಲಲಿತಾಪಂಚಮಿಯ ದಿನದಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅಮ್ಮನವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಲು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ಆಡಳಿತ ಮೋಕ್ತೇಸರರಾದ ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಚೇರಾ ಸೂರ್ಯನಾರಾಯಣ ರಾವ್,ಪವಿತ್ರಪಾಣಿ ಮಾಧವ ಭಟ್,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.ಊರ ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಸೀರೆ ಪ್ರಸಾದ ಸ್ವೀಕರಿಸಿದರು.

- Advertisement -
spot_img

Latest News

error: Content is protected !!