- Advertisement -
- Advertisement -
ಚಿಕ್ಕಮಗಳೂರು ಪ್ರವೇಶಕ್ಕೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೆ 1 ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಜುಲೈ 7 ರಿಂದ ಆಗಸ್ಟ್ 4 ರವರೆಗೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್ ವೆಲ್ ಕರೆಸಿ ಬೈಠಕ್ ಹಮ್ಮಿಕೊಳ್ಳಲಾಗಿದೆ. ಬೈಠಕ್ ನಲ್ಲಿ ಶರಣ್ ಪಪ್ ವೆಲ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದರೆ ಎಂಬ ಕಾರಣದಿಂದಾಗಿ ನಿಷೇಧ ಹೇರಲಾಗಿದೆ. ಈಗಗಾಗಲೇ ಶರಣ್ ಪಂಪ್ ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
- Advertisement -