Friday, October 11, 2024
Homeಕರಾವಳಿಇಂದಿನಿಂದ ಸೆಪ್ಟೆಂಬರ್ 9 ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಇಂದಿನಿಂದ ಸೆಪ್ಟೆಂಬರ್ 9 ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

spot_img
- Advertisement -
- Advertisement -

ಮಂಗಳೂರು; ಇಂದಿನಿಂದ ಸೆಪ್ಟೆಂಬರ್ 9 ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಹಿನ್ನೆಲೆ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಹೀಗಾಗಿ ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!