Monday, June 8, 2026
Homeಕರಾವಳಿಮಂಗಳೂರುಬಂಟ್ವಾಳ: ಮಿಸ್ ಫೈಯರ್ ಆಗಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ...

ಬಂಟ್ವಾಳ: ಮಿಸ್ ಫೈಯರ್ ಆಗಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಕಾಲಿಗೆ ಗಾಯ

- Advertisement -
- Advertisement -

ಬಂಟ್ವಾಳ: ಮಿಸ್ ಫೈಯರ್ ಆಗಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಕಾಲಿಗೆ ಗಾಯವಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್ ನಿಂದ ಮಿಸ್ ಫೈರ್ ಆಗಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!