Saturday, June 6, 2026
Homeತಾಜಾ ಸುದ್ದಿಎ.22ರಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಅಹವಾಲು ಸ್ವೀಕಾರ

ಎ.22ರಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಅಹವಾಲು ಸ್ವೀಕಾರ

- Advertisement -
- Advertisement -

ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್ ಅವರು ಇದೇ ಏ.22ರ ಶುಕ್ರವಾರ ಸಂಜೆ 4 ರಿಂದ 6 ಗಂಟೆಯ ವರೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

- Advertisement -

Latest News

error: Content is protected !!