Thursday, June 4, 2026
Homeತಾಜಾ ಸುದ್ದಿಉಸ್ತುವಾರಿ ಸಚಿವರ ಜಿಲ್ಲೆ ಅದಲು ಬದಲು: ಆದೇಶ ಹೊರಡಿಸಿದ ಸಿಎಂ ಬೊಮ್ಮಾಯಿ

ಉಸ್ತುವಾರಿ ಸಚಿವರ ಜಿಲ್ಲೆ ಅದಲು ಬದಲು: ಆದೇಶ ಹೊರಡಿಸಿದ ಸಿಎಂ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಸಚಿವರಾದ ಆನಂದ್ ಸಿಂಗ್ ಮತ್ತು ಶಶಿಕಲಾ ಜೊಲ್ಲೆ ಅವರ ಉಸ್ತುವಾರಿ ಜಿಲ್ಲೆಗಳನ್ನು ಅದಲು ಬದಲು ಮಾಡಲಾಗಿದೆ.

ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲೆ ಮತ್ತು ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಇದುವರೆಗೆ ಆನಂದ್ ಸಿಂಗ್ ಅವರು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.

- Advertisement -

Latest News

error: Content is protected !!