Thursday, June 4, 2026
Homeಉತ್ತರ ಕನ್ನಡಕರ್ನಾಟಕದ ನೆಲ್ಸನ್ ಮಂಡೇಲಾ ಖ್ಯಾತಿಯ ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನ

ಕರ್ನಾಟಕದ ನೆಲ್ಸನ್ ಮಂಡೇಲಾ ಖ್ಯಾತಿಯ ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನ

- Advertisement -
- Advertisement -

ಕಾರವಾರ : ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾಗಿದ್ದ, ಸಿದ್ಧಿ ಸಮುದಾಯದ ಹೋರಾಟಗಾರ ಡಿಯಾಗೋ ಬಸ್ತ್ಯಾವ್ ಸಿದ್ಧಿ (75) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿ ಸಮುದಾಯದ ನಾಯಕ ಯಲ್ಲಾಪುರ ತೊಟ್ಟಿಲ್ಗುಂಡಿಯ ಡಿಯಾಗೋ ಬಸ್ತ್ಯಾವ್ ಸಿದ್ಧಿ ಗುರುವಾರ ನಿಧನರಾಗಿದ್ದಾರೆ.

ಡಿಯೋ ಬಸ್ತ್ಯಾವ್ ಸಿದ್ಧಿ ಅವರು ತಮ್ಮ ಜೀವನವೀಡಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟದ ಅಡವಿ ಸಂರಕ್ಷಣೆ, ಸಮಾಜ ಸುಧಾರಣೆ ಬಗ್ಗೆ ಹೋರಾಟ ಮಾಡುತ್ತಿದ್ದರು.

- Advertisement -

Latest News

error: Content is protected !!