Sunday, May 12, 2024
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೊರೊನಾ ಕೇಸುಗಳ ಮಾಹಿತಿ...

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೊರೊನಾ ಕೇಸುಗಳ ಮಾಹಿತಿ…

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡದಲ್ಲಿಂದು 146 ಕೊರೊನಾ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,348ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ 8 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,914 ಸಕ್ರಿಯ ಕೇಸುಗಳಿದ್ದು, 4,206 ಮಂದಿ ಗುಣಣಮುಖರಾಗಿದ್ದಾರೆ. ಇಂದು 533 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾಗೆ ಇದುವರೆಗೂ 226 ಮಂದಿ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಇಂದು 90 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,290ಕ್ಕೆ ಏರಿದೆ. ಇನ್ನು 6 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,762 ಸಕ್ರಿಯ ಪ್ರಕರಣಗಳಿದ್ದು, 3,462 ಮಂದಿ ಗುಣಮುಖರಾಗಿದ್ದಾರೆ. ಇಂದು 117 ಡಿಸ್ಚಾರ್ಜ್ ಆಗಿದ್ದಾರೆ. ಇದುವೆರೆಗೂ 66 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

- Advertisement -
spot_img

Latest News

error: Content is protected !!