Wednesday, May 15, 2024
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಇಂದಿನ ಕೊರೊನಾ ಅಂಕಿ ಅಂಶಗಳು

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಇಂದಿನ ಕೊರೊನಾ ಅಂಕಿ ಅಂಶಗಳು

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು ಬರೋಬ್ಬರಿ 202 ಪ್ರಕರಣಗಳು ಇಂದು ವರದಿಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,909ಕ್ಕೇರಿದೆ. ಇನ್ನು ಇಂದು ಕೊರೊನಾಗೆ 5 ಮಂದಿ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,424 ಪಾಸಿಟಿವ್ ಪ್ರಕರಣಗಳಿದ್ದು, 7,184 ಮಂದಿ ಗುಣಮುಖರಾಗಿದ್ದಾರೆ. ಇಂದು 64 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾಗೆ 299 ಮಂದಿ ಬಲಿಯಾಗಿದ್ದಾರೆ.

ಉಡುಪಿಯಲ್ಲಿ ಇಂದು 278 ಕೊರೊನಾ ಪ್ರಕರಣಗಲು ವರದಿಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,667ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,850 ಪಾಸಿಟಿವ್ ಪ್ರಕರಣಗಳಿದ್ದು, 6,735 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ಕೊರೊನಾಗೆ 82 ಮಂದಿ ಬಲಿಯಾಗಿದ್ದಾರೆ. ಇಂದು 365 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -
spot_img

Latest News

error: Content is protected !!