Monday, June 8, 2026
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಅಪ್ಟೇಡ್ಸ್

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಅಪ್ಟೇಡ್ಸ್

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡದಲ್ಲಿಂದು 193 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 10,330ಕ್ಕೇರಿದೆ. ಇನ್ನು ಇಂದು 3 ಜನ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,352 ಸಕ್ರಿಯ ಪ್ರಕರಣಗಳಿದ್ದು, 7,668 ಮಂದಿ ಗುಣಮುಖರಾಗಿದ್ದಾರೆ. ಇಂದು 164 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಉಡುಪಿಯಲ್ಲಿಂದು 117 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 10,132ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,769 ಸಕ್ರಿಯ ಪ್ರಕರಣಗಳಿದ್ದು,7,279 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇಬ್ಬರು ಕೊರೊನಾಗೆ ಬಲಿಯಾಗೋದರ ಮೂಲಕ ಒಟ್ಟು ಕೋವಿಡ್ ಗೆ ಬಲಿಯಾದವರ ಸಂಖ್ಯೆ 84ಕ್ಕೇರಿದೆ. ಇನ್ನು ಇಂದು 309 ಜನ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!