Friday, June 5, 2026
Homeಕರಾವಳಿದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ ಇಂದು ವರದಿಯಾದ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ..

ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ ಇಂದು ವರದಿಯಾದ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ..

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 272 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 12,109ಕ್ಕೇರಿದೆ. ಇನ್ನು ಇಂದು ಕೋವಿಡ್ ಗೆ 7 ಮಂದಿ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,550 ಪಾಸಿಟಿವ್ ಕೇಸುಗಳಿದ್ದು, 9209 ಮಂದಿ ಗುಣಮುಖರಾಗಿದ್ದಾರೆ. ಇಂದು 236 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವೆರಗೂ ಜಿಲ್ಲೆಯಲ್ಲಿ 348 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಇನ್ನು ಉಡುಪಿಯಲ್ಲಿ 172 ಮಂದಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,261ಕ್ಕೇರಿದೆ. ಇಂದು 219 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,686 ಪಾಸಿಟಿವ್ ಕೇಸುಗಳಿದ್ದು,8,481 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ಕೊರೊನಾಗೆ 94 ಮಂದಿ ಬಲಿಯಾಗಿದ್ದಾರೆ.

- Advertisement -

Latest News

error: Content is protected !!