Monday, May 13, 2024
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ವರದಿಯಾದ ಕೇಸುಗಳೆಷ್ಟು?

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ವರದಿಯಾದ ಕೇಸುಗಳೆಷ್ಟು?

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 307 ಕೇಸುಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,373ಕ್ಕೇರಿದೆ. ಇನ್ನು ಕೊರೊನಾಗೆ ಇಂದು 6 ಮಂದಿ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,011 ಪಾಸಿಟಿವ್ ಕೇಸುಗಳಿದ್ದು, 6,106 ಮಂದಿ ಗುಣಮುಖರಾಗಿದ್ದಾರೆ. ಇಂದು 242 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 254 ಜನ ಹೆಮ್ಮಾರಿಗೆ ಬಲಿಯಾಗಿದ್ದಾರೆ.

ಇನ್ನು ಉಡುಪಿಯಲ್ಲಿಂದು 322 ಕೇಸುಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,496ಕ್ಕೇರಿದೆ. 7 ಜನ ಇಂದು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,667 ಸಕ್ರಿಯ ಪ್ರಕರಣಗಳಿದ್ದು, 7,752 ಮಂದಿ ಗುಣಮುಖರಾಗಿದ್ದಾರೆ. ಇಂದು 614 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 77 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

- Advertisement -
spot_img

Latest News

error: Content is protected !!