Sunday, June 7, 2026
Homeಕರಾವಳಿಉಡುಪಿದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೋವಿಡ್ ಮಾಹಿತಿ ಇಲ್ಲಿದೆ ನೋಡಿ...

ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೋವಿಡ್ ಮಾಹಿತಿ ಇಲ್ಲಿದೆ ನೋಡಿ…

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡದಲ್ಲಿಂದು 297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 11,389ಕ್ಕೇರಿದೆ. ಇನ್ನು ಇಂದು ಜಿಲ್ಲೆಯಲ್ಲಿ ಕೊರೊನಾಗೆ 7 ಮಂದಿ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,372 ಸಕ್ರಿಯ ಪ್ರಕರಣಗಳಿದ್ದು, 8,680 ಮಂದಿ ಗುಣಮುಖರಾಗಿದ್ದಾರೆ. ಇಂದು 257 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಗೆ 335 ಮಂದಿ ಬಲಿಯಾಗಿದ್ದಾರೆ.

ಇನ್ನು ಉಡುಪಿಯಲ್ಲಿಂದು 209 ಹೊಸ ಕೇಸುಗಳು ಪತ್ತೆಯಾಗಿವೆ.ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10,913ಕ್ಕೇರಿದೆ. ಇನ್ನು ಜಿಲ್ಲೆಯಲ್ಲಿ ಸದ್ಯ 2,746 ಸಕ್ರಿಯ ಪ್ರಕರಣಗಳಿದ್ದು, 8075 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದು, ಇದುವರೆಗೂ 92 ಜನ ಬಲಿಯಾದಂತಾಗಿದೆ. ಇನ್ನು ಇಂದು 214 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!