Thursday, June 4, 2026
Homeತಾಜಾ ಸುದ್ದಿಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆಗೆ ದಿನಾಂಕ ನಿಗದಿ

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆಗೆ ದಿನಾಂಕ ನಿಗದಿ

- Advertisement -
- Advertisement -

ಬೆಂಗಳೂರು: ಎಸ್.ಎಂ.ಕೃಷ್ಣ ಅವರ ಮೊಮ್ಮಗ, ಉದ್ಯಮಿ ದಿವಂಗತ ಸಿದ್ದಾರ್ಥ್ ಹಿರಿಯ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ಜೊತೆಗೆ ಡಿ.ಕೆ.ಶಿವಕುಮಾರ್ ಹಿರಿಯ ಪುತ್ರಿ ಐಶ್ವರ್ಯ ಮದುವೆ ಫೆಬ್ರವರಿ 24, 2021ರಂದು ನಡೆಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದು ಬಂದಿದೆ.

ಆದ್ರೆ ಐಶ್ವರ್ಯಾ ಮತ್ತು ಅಮತ್ರ್ಯ ಫೆಬ್ರವರಿ 14 ಪ್ರೇಮಿಗಳ ದಿನದಂದು ಮದುವೆಯಾಗುವ ಬಗ್ಗೆ ಇಚ್ಛಿಸಿದ್ದಾರೆ ಎನ್ನಲಾಗಿದೆ. ಫೆಬ್ರವರಿ 14 ಅಥವಾ 24 ಎರಡರಲ್ಲಿ ಒಂದು ದಿನ ಅಂತಿಮವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ಯುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.

- Advertisement -

Latest News

error: Content is protected !!