Thursday, June 11, 2026
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿಗಳ ಭೇಟಿ ಬಳಿಕ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಡಿ.ಕೆ. ಶಿವಕುಮಾರ್ ಕರ್ತವ್ಯ ಭವನದಲ್ಲಿ ಭೇಟಿ ಮಾಡಿದ್ದಾರೆ.

- Advertisement -

Latest News

error: Content is protected !!