Thursday, June 25, 2026
Homeತಾಜಾ ಸುದ್ದಿಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್ -ಹರಕೆ ರೂಪದಲ್ಲಿ ನೀಡಿದ್ದೇನು ಗೊತ್ತಾ?..

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್ -ಹರಕೆ ರೂಪದಲ್ಲಿ ನೀಡಿದ್ದೇನು ಗೊತ್ತಾ?..

- Advertisement -
- Advertisement -

ಬಳ್ಳಾರಿ: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾಗಿತ್ತು. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.

ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು, ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!