Friday, June 5, 2026
Homeಕರಾವಳಿಪುತ್ತೂರು:  ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಪುತ್ತೂರು:  ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿಕೆ

- Advertisement -
- Advertisement -

ಪುತ್ತೂರು:  ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಹೇಳಿಕೆ ನೀಡಿದ್ದಾರೆ.


ಇದರಲ್ಲಿ ಮೂರು ತಂಡಗಳು ಕೇರಳ, ಮಡಿಕೇರಿ, ಹಾಸನ ಭಾಗಕ್ಕೆ ತೆರಳಿವೆ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!