Wednesday, May 1, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನ; ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನ; ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಆದೇಶ

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನ ಹಿನ್ನೆಲೆ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಜಿಲ್ಲೆ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

- Advertisement -
spot_img

Latest News

error: Content is protected !!