Wednesday, June 24, 2026
Homeತಾಜಾ ಸುದ್ದಿಡಿಕೆಶಿ ಹೈಕಮಾಂಡ್‌ ಹೇಳಿದಾಗ ಸಿಎಂ ಆಗುತ್ತಾರೆ: ಸಿಎಂ ಸಿದ್ದರಾಮಯ್ಯ

ಡಿಕೆಶಿ ಹೈಕಮಾಂಡ್‌ ಹೇಳಿದಾಗ ಸಿಎಂ ಆಗುತ್ತಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ, ಹೈಕಮಾಂಡ್‌ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಈ ಮೀಟಿಂಗ್ ನಲ್ಲಿ ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು. ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಇನ್ನು ಹೈಕಮಾಂಡ್‌ ಹೇಳಿದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕ ಕುರ್ಚಿ ಕದನ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್‌ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ.

- Advertisement -

Latest News

error: Content is protected !!