Friday, June 5, 2026
Homeತಾಜಾ ಸುದ್ದಿಹಿಂದುತ್ವ ಅವರಪ್ಪನ ಮನೆಯ ಆಸ್ತಿನಾ? ಬಿಜೆಪಿ ವಿರುದ್ಧ ಡಿಕೆಶಿ ಆಕ್ರೋಶ

ಹಿಂದುತ್ವ ಅವರಪ್ಪನ ಮನೆಯ ಆಸ್ತಿನಾ? ಬಿಜೆಪಿ ವಿರುದ್ಧ ಡಿಕೆಶಿ ಆಕ್ರೋಶ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ ಹಿಂದುತ್ವ ಒಪ್ಪಿಕೊಳ್ಳಲಿ ಅಂತ ಬಿಜೆಪಿಯವರು ಹೇಳ್ತಾರಲ್ಲ.. ಹಿಂದುತ್ವ ಅವರಪ್ಪನ ಮನೆಯ ಆಸ್ತೀನಾ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಶಿವನ ಮಗ ಶಿವಕುಮಾರ ಅಂತ ಹೆಸರಿಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದೆ. ನಾವೇನು ಕಲ್ಲು ಮಣ್ಣು ಅಂತ ಹೆಸರಿಟ್ಟುಕೊಂಡಿದ್ದೇವಾ ಅಂತ ಡಿಕೆಶಿ ಪ್ರಶ್ನಿಸಿದ್ರು.  

- Advertisement -

Latest News

error: Content is protected !!