Saturday, June 6, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಗಮನ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಗಮನ

- Advertisement -
- Advertisement -

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಅಗಮಿಸಿದ್ದಾರೆ.

ಹೆಲಿಕಾಪ್ಟರ್ ಮೂಲಕ ಅಗಮಿಸಿ ನೇರ ಧರ್ಮಸ್ಥಳದ ಸನ್ನಿಧಿ ವಸತಿಗೃಹಕ್ಕೆ ಬಂದು ಅಲ್ಲಿಂದ ದೇವರ ದರ್ಶನ ಪಡೆದರು.ಧರ್ಮಸ್ಥಳಲ್ಲಿ ಡಿಕೆಶಿ ಜೊತೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ , ಎಮ್.ಎಲ್.ಸಿ ಹರೀಶ್ ಕುಮಾರ್, ವಸಂತ ಬಂಗೇರ, ಗಂಗಾಧರ್ ಗೌಡ, ರಂಜನ್ ಗೌಡ , ಶೈಲೇಶ್ ಕುಮಾರ್, ಬೆಳ್ತಂಗಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಇನ್ಟಕ್ ಅಧ್ಯಕ್ಷ ಅನೂಪ್ ಬಂಗೇರ , ನವೀನ್ ಗೌಡ ಸವಣಾಲು, ಚಂದು ಎಲ್, ವಸಂತ್ ಬಿ.ಕೆ ಮತ್ತು ಕಾರ್ಯಕರ್ತರು ಉಪಸ್ಥಿತಿ ಇದ್ದರು.

- Advertisement -

Latest News

error: Content is protected !!