Sunday, May 5, 2024
Homeತಾಜಾ ಸುದ್ದಿಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಭೇಟಿ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆಶಿ ಭೇಟಿ

spot_img
- Advertisement -
- Advertisement -

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಬೆಳಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.

ಎಸ್.ಎಂ ಕೃಷ್ಣ ಅವರ ಪಾದ ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ನಂತರ ಹಿರಿಯ ನಾಯಕನೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿದ್ರು.

- Advertisement -
spot_img

Latest News

error: Content is protected !!