Tuesday, August 4, 2026
Homeತಾಜಾ ಸುದ್ದಿನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

- Advertisement -
- Advertisement -

ಚೆನ್ನೈ: ನಟಿ ತ್ರಿಷಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಮಂಗಳವಾರ ಅವರ ನಿವಾಸದಲ್ಲೇ ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ. ಮುನ್ನೆಚ್ಚರಿಕೆಯಾಗಿ ಈ ಕುರಿತ ಹೆಚ್ಚಿನ ವಿವರಗಳನ್ನು ನೀಡಲು ಪೊಲೀಸರು ಸದ್ಯಕ್ಕೆ ನಿರಾಕರಿಸಿದ್ದಾರೆ.

- Advertisement -

Latest News

error: Content is protected !!