Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಕತ್ತು ಕೊಯ್ದುಕೊಂಡು ವೈದ್ಯಾಧಿಕಾರಿ ಆತ್ಮಹತ್ಯೆ

ಉಡುಪಿಯಲ್ಲಿ ಕತ್ತು ಕೊಯ್ದುಕೊಂಡು ವೈದ್ಯಾಧಿಕಾರಿ ಆತ್ಮಹತ್ಯೆ

- Advertisement -
- Advertisement -

ಕೊಲ್ಲೂರು: ಪಶು ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ಆಸ್ಪತ್ರೆಯಲ್ಲಿಯೇ ಬ್ಲೆಡ್‌ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ವೈದ್ಯಾಧಿಕಾರಿ ಡಾ.ಜಿ.ಎಸ್.ವಿವೇಕಾನಂದ ಶೆಟ್ಟಿ(57) ಮೃತ ದುರ್ದೈವಿ.

ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಇವರು, ಇದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ಆಸ್ಪತ್ರೆಯಲ್ಲಿ ಬ್ಲೆಡ್ ನಿಂದ ಕುತ್ತಿಗೆ ಕೊಯ್ದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!