Saturday, May 4, 2024
Homeತಾಜಾ ಸುದ್ದಿನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಚಿತ್ರರಂಗಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡು, ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇವರ ಈ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್​ ಗೌರವ ಡಾಕ್ಟರೇಟ್​ ಗೌರವಿಸಿದೆ.

ಸೆಂಟ್ರಲ್ ಕಾಲೇಜ್​ನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್​ಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರವಿಚಂದ್ರನ್​ ಅವರನ್ನು ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಸೇರಿ ಮೂರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ

- Advertisement -
spot_img

Latest News

error: Content is protected !!