Saturday, October 17, 2026
Homeಕರಾವಳಿಉಡುಪಿಉಡುಪಿಯಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ

ಉಡುಪಿಯಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ

- Advertisement -
- Advertisement -

ಉಡುಪಿ: ಬೀದಿ ನಾಯಿಯೊಂದು ಮಗುವಿನ ಮೇಲೆ ದಾಳಿ ಮಾಡಿದ ಪರಿಣಾಮ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ.

ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ‌ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಅಂತಾ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

- Advertisement -

Latest News

error: Content is protected !!