Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ಕಾರ್ಯಾಚರಣೆಗೆ ಮಂಗಳೂರಿನಿಂದ 'ಡಾನ್' ಶ್ವಾನ ದಳ ಆಗಮನ

ಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ಕಾರ್ಯಾಚರಣೆಗೆ ಮಂಗಳೂರಿನಿಂದ ‘ಡಾನ್’ ಶ್ವಾನ ದಳ ಆಗಮನ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಇನ್ನೂ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದೆ.

ಕಾರ್ಯಾಚರಣೆಗೆ ಸಂಜೆ 5:30. ಕ್ಕೆ ಮಂಗಳೂರಿನಿಂದ ಒಂದು ಶ್ವಾನ ದಳ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

- Advertisement -

Latest News

error: Content is protected !!