Friday, June 27, 2025
Homeಕರಾವಳಿಮಂಗಳೂರುಮಂಗಳೂರು ಫುಡ್ ಫೆಸ್ಟಿವಲ್ ಗೆ ಆಗಮಿಸಲಿದ್ದಾರೆ ಖ್ಯಾತ ಡಾಲಿ ಚಾಯ್ ವಾಲ

ಮಂಗಳೂರು ಫುಡ್ ಫೆಸ್ಟಿವಲ್ ಗೆ ಆಗಮಿಸಲಿದ್ದಾರೆ ಖ್ಯಾತ ಡಾಲಿ ಚಾಯ್ ವಾಲ

spot_img
- Advertisement -
- Advertisement -

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ರಿಂದ 22ರ ವರೆಗೆ ಐದು ದಿನಗಳ ಕಾಲ ನಡೆಯಲಿರುವ “ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ’ ಗೆ ಖ್ಯಾತ ಡಾಲಿ ಚಾಯ್ ವಾಲ ಆಗಮಿಸಲಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಜನವರಿ 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. “ಮಜಾ ಕರೇಂಗೆ .. ಚಾಯ್‌ ಪಿಯೇಂಗೆ’ ಎಂದು ಪೋಸ್ಟ್‌ ಮಾಡಿದ್ದಾರೆ. ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್‌ ಹಂಚಿದ್ದರು. ಇದಾದ ಬಳಿ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಇನ್ನಷ್ಟು ಫೇಮಸ್ ಆಗಿದ್ದರು.

- Advertisement -
spot_img

Latest News

error: Content is protected !!