Tuesday, May 14, 2024
Homeತಾಜಾ ಸುದ್ದಿ15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ರಾಯಭಾರಿ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ರಾಯಭಾರಿ

spot_img
- Advertisement -
- Advertisement -

ಬೆಂಗಳೂರು: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ರಾಯಭಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಅದರಂತೆ ಪುಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದೆ.

- Advertisement -
spot_img

Latest News

error: Content is protected !!