- Advertisement -
- Advertisement -
ಬೆಂಗಳೂರು; ಪ್ರತಿ ಬಾರಿ ನಟ ಧನಂಜಯ್ ಅವರು ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸುತ್ತಿದ್ದರು. ಆದರೆ ಬಾರಿ ಅಭಿಮಾನಿಗಳಿಗೆ ಧನಂಜಯ್ ಮನವಿಯೊಂದನ್ನು ಮಾಡಿದ್ದಾರೆ.
ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, August 23 , ಪ್ರತಿ ವರ್ಷದಂತೆ ನಿಮ್ಮೊಡನೆ ಹುಟ್ಟು ಹಬ್ಬವನ್ನು ಸಂಭ್ರಮಿಸುವ ಉತ್ಸಾಹವಿದ್ದರು , ಕಾರಣಾಂತರಗಳಿಂದ ಆಚರಿಸಲಾಗುತ್ತಿಲ್ಲ. ಕ್ಷಮೆಯಿರಲಿ. ಎಲ್ಲಿರುತ್ತೀರೋ ಅಲ್ಲಿಂದಲೇ ಹರಸಿ. ಹಾರೈಸಿ. ಆದಷ್ಟು ಬೇಗ ಸಿಗೋಣ, ಸಾಕಷ್ಟು ಒಳ್ಳೆ ವಿಷಯಗಳೊಂದಿಗೆ, ಸಂಭ್ರಮಗಳೊಂದಿಗೆ.ಇಂತಿ ನಿಮ್ಮ ಪ್ರೀತಿಯ ಡಾಲಿ ಧನಂಜಯ ಪ್ರೀತಿಯಿರಲಿ ಎಂದು ಮನವಿ ಮಾಡಿದ್ದಾರೆ.
- Advertisement -