Sunday, May 5, 2024
Homeತಾಜಾ ಸುದ್ದಿರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ- 3 ದಿನದಲ್ಲಿ ಹರಿದು ಬಂದ ಹಣ ಎಷ್ಟು ಗೊತ್ತಾ?

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ- 3 ದಿನದಲ್ಲಿ ಹರಿದು ಬಂದ ಹಣ ಎಷ್ಟು ಗೊತ್ತಾ?

spot_img
- Advertisement -
- Advertisement -

ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರದ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಡೆಯ ನಡೆಯುತ್ತಿದೆ. ಭಕ್ತರಿಂದ ದೇಣಿಗೆ ಹರಿದುಬರುತ್ತಿದ್ದು, 3 ದಿನದಲ್ಲಿ ಅಂದಾಜು 100 ಕೋಟಿ ರೂ. ಸಂಗ್ರವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ಹಂಚಿಕೊಂಡಿದ್ದಾರೆ ರಾಮಮಂದಿರದ ನಿರ್ಮಾಣಕ್ಕೆ ಸಾರ್ವಜನಿಕರಿಂದ ಭಾರೀ ಮೊತ್ತ ಹರಿದು ಬರುತ್ತಿದೆ.

ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್ ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ಕಾರ್ಯಕರ್ತರು ನೀಡಿರುವ ಮಾಹಿತಿ ಪ್ರಕಾರ ಈವರೆಗೆ 100 ಕೋಟಿ ರೂ. ನಷ್ಟು ಸಂಗ್ರವಾಗಿದೆ ಎಂದು ಅಂದಾಜಿಸಲಾಗಿದೆ.

- Advertisement -
spot_img

Latest News

error: Content is protected !!