- Advertisement -
- Advertisement -
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಕೆ.ಅರುಣ್ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಎಸ್‌ಪಿ ಅಕ್ಷಯ್ ಹಾಕೇ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ರೀತಿಯ ಕೋಮು ಹಿಂಸಾಚಾರ ಉಡುಪಿಯಲ್ಲಿ ಸಹಿಸಲ್ಲ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ, ಮಣಿಪಾಲದಲ್ಲಿ ನಡೆಯುತ್ತಿರುವ ಡ್ರಗ್ಸ್ ಪಾರ್ಟಿಗಳಿಗೆ ಕಡಿವಾಣ ಹಾಕಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
- Advertisement -