Friday, June 26, 2026
Homeತಾಜಾ ಸುದ್ದಿಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ ಇನ್ನು ನೆನಪು ಮಾತ್ರ!..

ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ ಇನ್ನು ನೆನಪು ಮಾತ್ರ!..

- Advertisement -
- Advertisement -

ಉಡುಪಿ: ಇಲ್ಲಿನ ಅಂಬಲಪಾಡಿಯ ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ(84) ದೇಶಕಂಡ ಹಿರಿಯ ವಿದ್ವಾಂಸರು. ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರು ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡವರು.

ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿದ್ದ ಅವರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದರು.ಬಾಣಭಟ್ಟನ ಕಾದಂಬರಿ,ಕಾಳೀದಾಸನ ಶಾಕುಂತಲಾ,ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು.

- Advertisement -

Latest News

error: Content is protected !!