- Advertisement -
![]()
- Advertisement -
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ ‘ಏಷ್ಯಾ ಖಂಡದ ಶ್ರೇಷ್ಠ ನಾಯಕರು’ ಎಂಬ ಪ್ರಶಸ್ತಿಯನ್ನು ಶುಕ್ರವಾರದಂದು ಪ್ರಧಾನ ಮಾಡಿ ಗೌರವಿಸಲಾಯಿತು.

‘ಏಷ್ಯಾ ಒನ್’ ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸಿ, ಅವರಿಗೆ ಪ್ರಶಸ್ತಿಯನ್ನು ನೀಡುತ್ತದೆ. ತನ್ನ 14 ನೇ ಆವೃತ್ತಿಯ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಶುಕ್ರವಾರದಂದು ಆನ್ಲೈನ್ ಮೂಲಕ ಆಯೋಜಿಸಲಾಗಿತ್ತು.
- Advertisement -


