Sunday, June 7, 2026
Homeಕರಾವಳಿಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕ

ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

50 ವರ್ಷಗಳಿಂದ ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ 7500 ತಾಳೆ ಗರಿ ಹಸ್ತಪ್ರತಿ, 21,000 ಕಲಾ ಪ್ರಕಾರ, 25,000 ಅತೀ ಹಳೇಯ ಮತ್ತು ಅಪರೂಪದ ಪುಸ್ತಕಗಳು, 100 ವಿಂಟೇಜ್ ವಾಹನಗಳ ಸಂಗ್ರಹವು ಬೆಳ್ತಂಗಡಿ ಮಂಜೂಷ ಸಂಗ್ರಹಾಲಯದಲ್ಲಿರುವ ಅಪರೂಪದ ವಸ್ತುಗಳನ್ನು ಪರಿಗಣಿಸಿ ಇಂದು ಹುಟ್ಟುಹಬ್ಬದ ದಿನದಂದು ಈ ಪ್ರಶಸ್ತಿಯನ್ನು ಇವರಿಗೆ ಹಸ್ತಾಂತರಿಸಲಾಗುತ್ತಿದೆ.

- Advertisement -

Latest News

error: Content is protected !!