Saturday, June 6, 2026
Homeತಾಜಾ ಸುದ್ದಿಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಯಂಡ್ ಕಮಿಷನರ್ ಆಗಿ ಹರ್ಷ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಯಂಡ್ ಕಮಿಷನರ್ ಆಗಿ ಹರ್ಷ ಅಧಿಕಾರ ಸ್ವೀಕಾರ

- Advertisement -
- Advertisement -

ಬೆಂಗಳೂರು: ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಯಂಡ್ ಕಮಿಷನರ್ ಆಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.

ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈವರೆಗೆ ಆಯುಕ್ತರಾಗಿದ್ದ ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

- Advertisement -

Latest News

error: Content is protected !!