- Advertisement -
- Advertisement -
ಮಂಗಳೂರು; ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ರಾಜ್ಯ ಹಿಂದುಳಿದ ವಿಭಾಗದ ಉಪಾಧ್ಯಕ್ಷ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ.ಆರ್ ರಾಜು ಪೂಜಾರಿ ಅರ್ಜಿ ಸಲ್ಲಿಸಿದ್ದಾರೆ.
ಅಕ್ಟೋಬರ್ 3 ರಂದು ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕವಾಗಿದ್ದು.ಆಕ್ಟೋಬರ್ 21 ರಂದು ಚುನಾವಣೆ ನಡೆಯಲಿದೆ.ಒಟ್ಟು 6000 ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ.
- Advertisement -