Saturday, May 18, 2024
Homeತಾಜಾ ಸುದ್ದಿಬ್ರಿಟನ್ ನಿಂದ ಬಂದವರಲ್ಲಿ ರೂಪಾಂತರಿ ಕೊರೊನಾ ಸೋಂಕು ದೃಢ: ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್...

ಬ್ರಿಟನ್ ನಿಂದ ಬಂದವರಲ್ಲಿ ರೂಪಾಂತರಿ ಕೊರೊನಾ ಸೋಂಕು ದೃಢ: ಟ್ವೀಟ್ ಮೂಲಕ ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು :ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!