Thursday, July 16, 2026
Homeಕರಾವಳಿಶ್ರೀ ಸುಬ್ರಹ್ಮಣ್ಯ ಮಠಕ್ಕೆ ಡಾ. ಶ್ರೀಮತಿ ಸುಧಾಮೂರ್ತಿ ಭೇಟಿ

ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಡಾ. ಶ್ರೀಮತಿ ಸುಧಾಮೂರ್ತಿ ಭೇಟಿ

- Advertisement -
- Advertisement -

ಇಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ನಾರಾಯಣ ಮೂರ್ತಿಯವರ ಪತ್ನಿ ಡಾ. ಶ್ರೀಮತಿ ಸುಧಾಮೂರ್ತಿಯವರು ಭೇಟಿ ನೀಡಿ ಪೀಠಾಧಿಪತಿ ವಿದ್ಯಾಪ್ರಸನ್ನ ತೀರ್ಥರ ಆಶೀರ್ವಾದ ಪಡೆದರು.

ಮಂಗಳವಾರ ಸಾಯಂಕಾಲ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಇಂದು ಶ್ರೀ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು. ಈ ಸಂದರ್ಭ ಶ್ರೀ ಮಠದ ದಿವಾನರಾದ ಶ್ರೀಸುದರ್ಶನ ಜೋಯಿಸ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!